Home ಕರಾವಳಿಮಂಗಳೂರು: ಭಾರೀ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ-75 ಸಂಚಾರ ಅಸ್ತವ್ಯಸ್ತ!

ಮಂಗಳೂರು: ಭಾರೀ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ-75 ಸಂಚಾರ ಅಸ್ತವ್ಯಸ್ತ!

by diksoochikannada.com

ಮಂಗಳೂರು: ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಣ್ಣಗುಂಡಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಇದರ ಪರಿಣಾಮ ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಎರಡೂ ಬದಿಗಳ ರಸ್ತೆ ಮೇಲೂ ಮಣ್ಣು ಕುಸಿದಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ ಮಣ್ಣು ಸರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಾತ್ಕಾಲಿಕವಾಗಿ ವಾಹನಗಳನ್ನಲ್ಲಾ ಪರ್ಯಾಯ ಮಾರ್ಗಗಳ ಮೂಲಕ ಚಲಿಸಲು ಸೂಚನೆ ನೀಡಲಾಗಿದೆ.

You may also like

Leave a Comment